Belgaum News

View All

Entertainment

View All

ದುಡ್ಡು ಉಳಿಸಲು ಬಾಲ್ಯ ವಿವಾಹ; ಮಾಂಗಲ್ಯ ಧಾರಣೆ ವೇಳೆಗೆ ಅಧಿಕಾರಿಗಳ ಎಂಟ್ರಿ

ಗದಗ: ಬಾಲ್ಯ ವಿವಾಹ ಅಪರಾಧ ಎಂದು ನಿರಂತರ ಜಾಗೃತಿ ಮಾಡಲಾಗುತ್ತಿದೆ. ಆದ್ರೆ, ಇನ್ನು ಬಾಲ್ಯ ವಿವಾಹ ಎನ್ನುವ ಅನಿಷ್ಠ ಪದ್ಧತಿ ಮಾತ್ರ ನಿಲ್ಲುತ್ತಿಲ್ಲ. ಇಂದು(ಏ.26) ಗದಗದಲ್ಲಿ ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ನಗರದ ಕರ್ನಾಟಕ ಭವನದಲ್ಲಿ ಗದಗ ತಾಲೂಕಿನ …