‘BMTC ಕಂಡಕ್ಟರ್’ಗೆ ಚಾಕುವಿನಿಂದ ಇರಿದ ಪ್ರಯಾಣಿಕ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಪ್ರಯಾಣಿಕನೊಬ್ಬ ಬಿಎಂಟಿಸಿ ಕಂಡಕ್ಟರ್ ಗೆ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವಂತ ಘಟನೆ ನಡೆದಿದೆ.

ಬೆಂಗಳೂರಿನ ವೈಟ್ ಫೀಲ್ಡ್ ನ ಐಟಿಪಿಎಲ್ ಬಸ್ ನಿಲ್ದಾಣದಲ್ಲಿ ಇಂದು ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಎಂಬುವರಿಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವುದಾಗಿ ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *