ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತ: 8 ರೈಲುಗಳ ಸಂಚಾರ ರದ್ದು

ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. Source

ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತ: 8 ರೈಲುಗಳ ಸಂಚಾರ ರದ್ದು Read More

ಜೈಲಿನಿಂದ ಬಿಡುಗಡೆಯಾದ ರೌಡಿಗೆ ಬೃಹತ್‌ ರ‍್ಯಾಲಿ: ಮತ್ತೆ ಜೈಲುಪಾಲು

ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್‌ ರ‍್ಯಾಲಿಯನ್ನು ಆಯೋಜಿಸಿದ್ದರು. Source

ಜೈಲಿನಿಂದ ಬಿಡುಗಡೆಯಾದ ರೌಡಿಗೆ ಬೃಹತ್‌ ರ‍್ಯಾಲಿ: ಮತ್ತೆ ಜೈಲುಪಾಲು Read More

ರಾಜಸ್ಥಾನದಿಂದ ಕರ್ನಾಟಕಕ್ಕೆ ಅಕ್ರಮ ಮಾಂಸ ಸಾಗಾಟ: ಹಿಂದೂ ಸಂಘಟನೆ ಮುತ್ತಿಗೆ

ಅಕ್ರಮವಾಗಿ ರಾಜಸ್ಥಾನದಿಂದ ಕರ್ನಾಟಕಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಹಿಂದೂ ಸಂಘಟನೆಗಳು ಮಾಂಸ ಸಾಗಾಟ ಮಾಡುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಿದ ಘಟನೆ ಇಂದು ನಡೆದಿದೆ. Source

ರಾಜಸ್ಥಾನದಿಂದ ಕರ್ನಾಟಕಕ್ಕೆ ಅಕ್ರಮ ಮಾಂಸ ಸಾಗಾಟ: ಹಿಂದೂ ಸಂಘಟನೆ ಮುತ್ತಿಗೆ Read More

ನೀತಿ ಆಯೋಗ ರದ್ದು ಮಾಡಿ, ಯೋಜನಾ ಆಯೋಗವನ್ನು ಮತ್ತೆ ತನ್ನಿ: ಮಮತಾ ಬ್ಯಾನರ್ಜಿ

ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ಅಡಿಯಲ್ಲಿ 2015 ರಲ್ಲಿ ಸ್ಥಾಪಿಸಲಾದ ಕೇಂದ್ರ ಸರ್ಕಾರದ ಚಿಂತಕರ ಚಾವಡಿಯಾದ ನೀತಿ ಆಯೋಗವನ್ನು ರದ್ದುಗೊಳಿಸಬೇಕು. Source

ನೀತಿ ಆಯೋಗ ರದ್ದು ಮಾಡಿ, ಯೋಜನಾ ಆಯೋಗವನ್ನು ಮತ್ತೆ ತನ್ನಿ: ಮಮತಾ ಬ್ಯಾನರ್ಜಿ Read More

ಪ್ರೌಢ ಶಿಕ್ಷಕರು ಕಾಲೇಜು ಉಪನ್ಯಾಸಕರಾಗಿ ಬಡ್ತಿ ಪಡೆಯಲು ಅರ್ಹತಾ ಅಂಕ ಇಳಿಕೆ!

ಪ್ರೌಢಶಾಲಾ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ ಪಡೆಯಲು ಅರ್ಹತಾ ಅಂಕಗಳನ್ನು ಶೇ.55 ರಿಂದ 50ಕ್ಕೆ ಇಳಿಕೆ ಮಾಡಲಾಗಿದೆ. Source

ಪ್ರೌಢ ಶಿಕ್ಷಕರು ಕಾಲೇಜು ಉಪನ್ಯಾಸಕರಾಗಿ ಬಡ್ತಿ ಪಡೆಯಲು ಅರ್ಹತಾ ಅಂಕ ಇಳಿಕೆ! Read More

ಮರದ ಕೊಂಬೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ

ಮರದ ಕೊಂಬೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯನ್ನು ಅರಣ್ಯ ಇಲಾಖೆ ರಕ್ಷಿಸಿರುವ ಘಟನೆ ಜಿಲ್ಲೆಯ ಕಪ್ಪಸೋಗೆಯಲ್ಲಿ ನಡೆದಿದೆ. Source

ಮರದ ಕೊಂಬೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ Read More

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಆಯ್ಕೆ

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುತ್ತದೆ. Source

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಆಯ್ಕೆ Read More

ಉಡುಪಿ: ತೆಂಗಿನ ಮರ ಬಿದ್ದು ಮನೆ, ಎರಡು ರಿಕ್ಷಾಗಳಿಗೆ ಹಾನಿ

ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು, ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. Source

ಉಡುಪಿ: ತೆಂಗಿನ ಮರ ಬಿದ್ದು ಮನೆ, ಎರಡು ರಿಕ್ಷಾಗಳಿಗೆ ಹಾನಿ Read More

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ರಜತ ಸಂಭ್ರಮ ಆಚರಣೆ

ಮಂಗಳೂರು: ಕಾರ್ಗಿಲ್ ಸಮರ ವಿಜಯದ ರಜತ ಸಂಭ್ರಮವನ್ನು ಪ್ರತಿಷ್ಠಾನದ ವತಿಯಿಂದ ಉಳ್ಳಾಲ ವೀರರಾಣಿ ಅಬ್ಬಕ್ಕಳ ವ್ರತ್ತದ ಬಳಿ ಪ್ರತಿಮೆಗೆ ಹಾರ ಹಾಕಿ ಪುಷ್ಪಾರ್ಚನೆಗೈದು ನಡೆಸಲಾಯಿತು. Ad ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟು ರವರು ಪ್ರಸ್ತಾವಿಕವಾಗಿ ಮಾತನಾಡುತ್ತಾ, ದೇಶದ ಜನರು …

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ರಜತ ಸಂಭ್ರಮ ಆಚರಣೆ Read More

ಭಯೋತ್ಪಾದಕರ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ: ಕಾರ್ಗಿಲ್‌ನಲ್ಲಿ ಪಿಎಂ ಮೋದಿ

ಭಯೋತ್ಪಾದನೆ ಹಾಗೂ ಭಯೋತ್ಪಾದಕರ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ ಎಂದು ಕಾರ್ಗಿಲ್‌ನ ಡ್ರಾಸ್ ಕಣಿವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. Source

ಭಯೋತ್ಪಾದಕರ ಉದ್ದೇಶಗಳು ಎಂದಿಗೂ ಈಡೇರುವುದಿಲ್ಲ: ಕಾರ್ಗಿಲ್‌ನಲ್ಲಿ ಪಿಎಂ ಮೋದಿ Read More