ವ್ಯಕ್ತಿ ಮೃತ್ಯು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಕೋಲಾರ: ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟ ಘಟನೆ ಕೋಲಾರ ಗಡಿಯ ದೆಂಕಣಿಕೋಟೆ ಅಂತೇವನಪಲ್ಲಿ ಗ್ರಾಮದಲ್ಲಿ ಬಳಿ ನಡೆದಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಮರವೊಂದು ಚಲಿಸುತ್ತಿದ್ದ …

ವ್ಯಕ್ತಿ ಮೃತ್ಯು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ) Read More

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದನು. ನೀರಿನ ಆಳ …

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು Read More

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಚಿಕ್ಕಬಳ್ಳಾಪುರ: ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ ಕೊನಗಾನಹಳ್ಳಿ ಗ್ರಾಮ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಅಲುಮೇಲಮ್ಮ (40 …

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ! Read More

ಯಂತ್ರಗಳು ಡ್ಯಾಮೇಜ್‌ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮಧ್ಯಪ್ರದೇಶ: ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಮಂಗಳವಾರ ರಾತ್ರಿ 11 ಗಂಟೆ …

ಯಂತ್ರಗಳು ಡ್ಯಾಮೇಜ್‌ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ) Read More

ಹೆಚ್ಚಿದ ಆತಂಕ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ ಇನ್ನೂ ಆತಂಕ ತಂದೊಡ್ಡಿದೆ. ತಾನು ಅಭಿವೃದ್ಧಿಪಡಿಸಿದ್ದ ಕೋವಿಶೀಲ್ಡ್​ ವ್ಯಾಕ್ಸಿನ್​​ನಿಂದ ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮ ಉಂಟು ಮಾಡಲಿದೆ ಎಂದು …

ಹೆಚ್ಚಿದ ಆತಂಕ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ) Read More

ಆರೋಪಿಗಳು ಸಿಬಿಐ ವಶ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು : ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ ವ್ಯವಸ್ಥಿತವಾಗಿ ನಕಲಿ ವಸ್ತುಗಳ ಮಾರಾಟ ಮಾಡುತಿತ್ತು. ಸದ್ಯ ಈ ಗ್ಯಾಂಗ್ ಈಗ ಸಿಸಿಬಿ ಬಲೆಗೆ ಬಿದ್ದಿದೆ. ಶಿವಪಾಟೀಲ್, …

ಆರೋಪಿಗಳು ಸಿಬಿಐ ವಶ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ) Read More

ಪ್ರಕರಣ ದಾಖಲು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ನಗ್ನ ಚಿತ್ರ ಸೆರೆ ಕುರಿತು …

ಪ್ರಕರಣ ದಾಖಲು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ) Read More

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಕೇರಳ: ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಹೌದು, ಯಶ್‌ ಅಭಿನಯದ ಮೊದಲಾಸಲ ಸಿನಿಮಾದ ಮೂಲಕ ಕನ್ನಡ ಸಿನಿರಸಿಕರಿಗೆ ಪರಿಚಯವಾಗಿದ್ದ ಮುದ್ದುಮುಖದ ಬೆಡಗಿ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. …

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌! Read More

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ಬೆಂಗಳೂರು: ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್​ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬಳಿಕ ರಕ್ತಸ್ರಾವವಾಗಿ ಕಾರ್ತಿಕೇಯನ್ ರಸ್ತೆಯಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು …

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ Read More

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು. ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಾದ ಬಸವಕಲ್ಯಾಣ, ಹುಮನಾಬಾದ, ಬೀದರ್ ದಕ್ಷಿಣ, ಬೀದರ್, ಭಾಲ್ಕಿ, ಔರಾದ ಹಾಗೂ ಕಲಬುರಗಿ ಜಿಲ್ಲೆಯ …

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ Read More