ಪತ್ನಿಯಿಂದ ಅಧಿಕೃತವಾಗಿ ದೂರವಾದ ಬಿಗ್‌ ಬಾಸ್‌ ಖ್ಯಾತಿಯ ಕಿರಿಕ್‌ ಕೀರ್ತಿ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ. ಎರಡು ದಿನಗಳ ಹಿಂದೆ ನಾಡು, ದೇಶ, ಧರ್ಮ, ಭಾಷೆ, ಸಿದ್ಧಾಂತಗಳ ವಿಚಾರದಲ್ಲಿ ತಮ್ಮ ನಿಲುವನ್ನು ಪ್ರಕಟಿಸಿದ್ರು. ಈ ಬೆನ್ನಿಗೇ ಅವರು ಇದೀಗ …

ಪತ್ನಿಯಿಂದ ಅಧಿಕೃತವಾಗಿ ದೂರವಾದ ಬಿಗ್‌ ಬಾಸ್‌ ಖ್ಯಾತಿಯ ಕಿರಿಕ್‌ ಕೀರ್ತಿ Read More

ಮೈಸೂರು: ಆ.20ರಂದು ‘ಮುಟ್ಟಿಸಿಕೊಂಡವನು’ ನಾಟಕ ಪ್ರದರ್ಶನ

ಮೈಸೂರು: ರಂಗಾಯಣದ ಹಿರಿಯ ಕಲಾವಿದರಾದ ಕೆ.ಆರ್. ನಂದಿನಿ ಅವರ ನಿರ್ದೇಶನದಲ್ಲಿ ರಂಗಾಯಣದ ಹಿರಿಯ ಕಲಾವಿದರು ಪ್ರಸ್ತುಪಡಿಸುತ್ತಿರುವ `ಮುಟ್ಟಿಸಿಕೊಂಡವನು’ ನಾಟಕದ ಪ್ರಥಮ ಪ್ರದರ್ಶನ ಆಗಸ್ಟ್ 20 ರಂದು ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ನವ್ಯಸಾಹಿತ್ಯದ ಪ್ರಮುಖ ಲೇಖಕರಲ್ಲೊಬ್ಬರಾದ ಪಿ. ಲಂಕೇಶ್ …

ಮೈಸೂರು: ಆ.20ರಂದು ‘ಮುಟ್ಟಿಸಿಕೊಂಡವನು’ ನಾಟಕ ಪ್ರದರ್ಶನ Read More

ಹೊರ ದೇಶಕ್ಕೆ ಹೋಗಲು ಅನುಮತಿ ಬೇಡ ಎಂದ ನ್ಯಾಯಾಲಯ

ಹೊಸದಿಲ್ಲಿ: ಸುಕೇಶ್‌ ಚಂದ್ರ ಶೇಖರ್‌ ವಿರುದ್ಧದ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಷರತ್ತುಗಳನ್ನು ದೆಹಲಿ ನ್ಯಾಯಾಲಯ ಮಾರ್ಪಡಿಸಿದೆ. ಆಕೆ ಯಾವುದೇ ಪೂರ್ವಾನುಮತಿ ಇಲ್ಲದೆ ದೇಶವನ್ನು ತೊರೆಯಲು ನ್ಯಾಯಾಲಯವು …

ಹೊರ ದೇಶಕ್ಕೆ ಹೋಗಲು ಅನುಮತಿ ಬೇಡ ಎಂದ ನ್ಯಾಯಾಲಯ Read More

ಗೇಮ್ ಆಫ್ ಥ್ರೋನ್ಸ್‌ ಖ್ಯಾತಿಯ ಡ್ಯಾರೆನ್ ಕೆಂಟ್ ಇನ್ನಿಲ್ಲ

ವಾಷಿಂಗ್ಟನ್‌: ಗೇಮ್ ಆಫ್ ಥ್ರೋನ್ಸ್‌ನಲ್ಲಿ ನಟಿಸಿದ್ದ ನಟ ಡ್ಯಾರೆನ್ ಕೆಂಟ್ ಅವರು ದೀರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಸಾವನಪ್ಪಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಈ ಕುರಿತು ಅವರ ಟ್ಯಾಲೆಂಟ್ ಏಜೆನ್ಸಿ, ಕ್ಯಾರಿ ಡಾಡ್ ಅಸೋಸಿಯೇಟ್ಸ್ ಟ್ವೀಟರ್‌ ನಲ್ಲಿ ಶೋಕ ವ್ಯಕ್ತಪಡಿಸಿದೆ. ನಮ್ಮ …

ಗೇಮ್ ಆಫ್ ಥ್ರೋನ್ಸ್‌ ಖ್ಯಾತಿಯ ಡ್ಯಾರೆನ್ ಕೆಂಟ್ ಇನ್ನಿಲ್ಲ Read More

ಭಾರತ ಸಮೃದ್ಧಿಯಾಗಲಿ ಎಂದ ಶಾರುಖ್‌ ಖಾನ್‌

ಮುಂಬೈ: ಸ್ವಾತಂತ್ರ್ಯ ದಿನದ ಅಂಗವಾಗಿ ಶಾರುಖ್ ಖಾನ್ ದಂಪತಿ ತಮ್ಮ ಕಿರಿಯ ಪುತ್ರ ಅಬ್ರಾಮ್ ಜೊತೆ ಮನ್ನತ್ (ಶಾರುಖ್‌ ನಿವಾಸ) ನ ಟೆರೇಸ್ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು. ನನ್ನ ಕಿರಿಯ ಪುತ್ರ ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಮನೆಯಲ್ಲಿಯೇ ಧ್ವಜಾರೋಹಣ …

ಭಾರತ ಸಮೃದ್ಧಿಯಾಗಲಿ ಎಂದ ಶಾರುಖ್‌ ಖಾನ್‌ Read More

‘ದಿ ವ್ಯಾಕ್ಸಿನ್ ವಾರ್’ ಬಿಡುಗಡೆ ಡೇಟ್ ಅನೌನ್ಸ್: ಟೀಸರ್ ರಿಲೀಸ್

ಮುಂಬೈ: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರ ಮುಂಬರುವ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ದಿನಾಂಕ ನಿಗದಿಪಡಿಸಿದೆ. ಈ ಕುರಿತು ವಿವೇಕ್ ಅಗ್ನಿಹೋತ್ರಿ ಇಂದು ಟ್ವೀಟ್ ಮಾಡಿದ್ದು, ಚಿತ್ರವು ಸೆಪ್ಟೆಂಬರ್ 28ರಂದು …

‘ದಿ ವ್ಯಾಕ್ಸಿನ್ ವಾರ್’ ಬಿಡುಗಡೆ ಡೇಟ್ ಅನೌನ್ಸ್: ಟೀಸರ್ ರಿಲೀಸ್ Read More

ಗಣ್ಯರಿಗೆ ಆಮಂತ್ರಣ ನೀಡಿದ ಸ್ಟಾರ್​​ ಜೋಡಿ

ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಗಸ್ಟ್ 24ಕ್ಕೆ ಮದುವೆ ನಡೆಯುತ್ತಿದೆ.  ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಇದೀಗ ಈ ಜೋಡಿ ಗುರು …

ಗಣ್ಯರಿಗೆ ಆಮಂತ್ರಣ ನೀಡಿದ ಸ್ಟಾರ್​​ ಜೋಡಿ Read More

ಅಟ್ರಾಸಿಟಿ ಕೇಸ್‌ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್‌ಗೆ ಉಪೇಂದ್ರ ಅರ್ಜಿ

ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. ನೋಟಿಸ್ ನೀಡಿರೋ ಪೊಲೀಸರು ಉಪೇಂದ್ರ ಅವರನ್ನು ಬಂಧಿಸೋ ಸಾಧ್ಯತೆ ಇದೆ. ಪೊಲೀಸರ ಹುಡುಕಾಟದ ಮಧ್ಯೆ ನಟ ಉಪೇಂದ್ರ ಹೈಕೋರ್ಟ್ …

ಅಟ್ರಾಸಿಟಿ ಕೇಸ್‌ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್‌ಗೆ ಉಪೇಂದ್ರ ಅರ್ಜಿ Read More

ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ: ನಟ ಉಪೇಂದ್ರ

ಬೆಂಗಳೂರು: ಪರಿಶಿಷ್ಟ ಜಾತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಯಲ್‌ ಸ್ಟಾರ್‌ ಉಪೇಂದ್ರ ತಮ್ಮ ಫೇಸ್​​​ಬುಕ್​ ಖಾತೆಯಲ್ಲಿ ಕ್ಷಮಾಪಣೆ ಕೋರಿದ್ದರು. ಇದಾದ ಬಳಿಕ ಮತ್ತೊಂದು ಟ್ವೀಟ್​​ ಮಾಡಿದ್ದಾರೆ. ಇದೀಗ ತಮ್ಮ ಟ್ವೀಟರ್​ ಖಾತೆಯಲ್ಲಿ ಮತ್ತೊಂದು …

ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ: ನಟ ಉಪೇಂದ್ರ Read More

‘ಜವಾನ್‌’ ಚಿತ್ರದ ವಿಡಿಯೋ ಸೋರಿಕೆ: ಆರೋಪಿಗಳ ವಿರುದ್ಧ ಎಫ್​ಐಆರ್

ಮುಂಬೈ: ಶಾರುಖ್‌ ಖಾನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಜವಾನ್‌’ ಬಿಡುಗಡೆಗೆ ಸಿದ್ಧವಿದೆ. ಆದರೆ ಇದೀಗ ಚಿತ್ರದ ಕೆಲವೊಂದು ತುಣುಕುಗಳು ಟ್ವಿಟರ್‌ನಲ್ಲಿ ಸೋರಿಕೆಯಾಗಿದ್ದು, ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೌರಿ ಖಾನ್‌ ನಿರ್ಮಾಣ ಸಂಸ್ಥೆ ರೆಡ್‌ ಚಿಲ್ಲಿಸ್‌ ಎಂಟರ್‌ಟೈನ್‌ಮೆಂಟ್‌ …

‘ಜವಾನ್‌’ ಚಿತ್ರದ ವಿಡಿಯೋ ಸೋರಿಕೆ: ಆರೋಪಿಗಳ ವಿರುದ್ಧ ಎಫ್​ಐಆರ್ Read More