ಇವಿಎಂ ದೋಷ ಸರಿಪಡಿಸದಿದ್ದಲ್ಲಿ ಬಿಜೆಪಿಗೆ 400 ಕ್ಕೂ ಅಧಿಕ ಸ್ಥಾನ ಎಂದ ಪಿತ್ರೊಡಾ

ನವದೆಹಲಿ: ಎಲೆಕ್ಟ್ರಾನಿಕ್‌ ಮತಯಂತ್ರಗಳ ಬಗ್ಗೆ ವಿಪಕ್ಷಗಳು, ಕಾಂಗ್ರೆಸ್‌ ಗೆ ಇರುವ ಸಂಶಯ ಇನ್ನು ಬಗೆಹರಿದಂತಿಲ್ಲ. ಇದೀಗ ಕಾಂಗ್ರೆಸ್‌ ಪಕ್ಷದ ನಾಯಕರೊಬ್ಬರು ಈ ಕುರಿತು ಮತ್ತೊಮ್ಮೆ ಸಂಶಯ ವ್ಯಕ್ತಪಡಿಸಿ ಮಾತನಾಡಿದ್ದಾರೆ. ಇವಿಎಂ ದೋಷಗಳನ್ನು ಸರಿಪಡಿಸದಿದ್ದರೆ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು. ಈ …

ಇವಿಎಂ ದೋಷ ಸರಿಪಡಿಸದಿದ್ದಲ್ಲಿ ಬಿಜೆಪಿಗೆ 400 ಕ್ಕೂ ಅಧಿಕ ಸ್ಥಾನ ಎಂದ ಪಿತ್ರೊಡಾ Read More

ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಹೈಕೋರ್ಟ್ ನಕಾರ

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ ನಿರಾಕರಣೆ ಮಾಡಿದೆ.ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲುನಿರಾಕರಿಸಿದೆ. ವಕೀಲ ಎನ್​ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸಿತು. ಅಮೃತೇಶ್ ಕೊವಿಡ್ …

ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಹೈಕೋರ್ಟ್ ನಕಾರ Read More

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

ಚೆನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಪಿ. ಅವರ ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಇಂದು (ಡಿ. 28) ರಂದು ಸಿಐಡಿಗೆ ವರ್ಗಾಯಿಸಿದೆ. ಈ ಪ್ರಕರಣವನ್ನು ಚನ್ನಪಟ್ಟಣ ಗ್ರಾಮಾಂತರ ‌ಪೊಲೀಸರು ತನಿಖೆ ನಡೆಸುತ್ತಿದ್ದರು. ಆದರೆ ಇದೀಗ …

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ Read More

ಟೀ ಕೇಳಿದ್ದಕ್ಕೆ ಪತಿಯ ಕಣ್ಣಿಗೆ ಕತ್ತರಿಯಿಂದ ಇರಿದು ಪತ್ನಿ ಪರಾರಿ

ಉತ್ತರ ಪ್ರದೇಶ: ಚಹಾ ಕೇಳಿದ್ದಕ್ಕೆ ಪತ್ನಿಯೊಬ್ಬಳು ಪತಿಯ ಕಣ್ಣಿಗೆ ಕತ್ತರಿಯಿಂದ ಇರಿದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. ಪತಿಗೆ ರಕ್ತಸ್ರಾವವಾಗುತ್ತಿದ್ದರೂ, ಪೊಲೀಸರಿಂದ ತಪ್ಪಿಸಿಕೊಳ್ಳಲು ಪತ್ನಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಅಂಕಿತ್ ಮೂರು ವರ್ಷಗಳ ಹಿಂದೆ ಮಹಿಳೆಯನ್ನು ಮದುವೆಯಾಗಿದ್ದ, ಸ್ವಲ್ಪ ಸಮಯದ …

ಟೀ ಕೇಳಿದ್ದಕ್ಕೆ ಪತಿಯ ಕಣ್ಣಿಗೆ ಕತ್ತರಿಯಿಂದ ಇರಿದು ಪತ್ನಿ ಪರಾರಿ Read More

ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಲೆಕ್ಕಾಧಿಕಾರಿ – News Kannada (ನ್ಯೂಸ್ ಕನ್ನಡ)

ನವಲಗುಂದ: ವೈಯಕ್ತಿಕ ಕಾರಣಗಳಿಂದ ಬೇಸತ್ತು ಗ್ರಾಮ ಲೆಕ್ಕಾಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಬಾಗಲಕೋಟಿಯವರ ಗಣೇಶ ಕಾಂಪ್ಲೆಕ್ಸ್‌ನ ಬಾಡಿಗೆ ಮನೆಯಲ್ಲಿ ಸಂಭವಿಸಿದೆ. ನರಗುಂದ ತಾಲೂಕು ಹಡ್ಲಿ ಗ್ರಾಮದ 45 ವಯಸ್ಸಿನ ಮಹೇಶ ಈಶ್ವರಪ್ಪ ಮಂತ್ರಿ ಎಂಬಾತನೇ ಆತ್ಮಹತ್ಯೆಗೆ ಶರಣಾದ …

ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಲೆಕ್ಕಾಧಿಕಾರಿ – News Kannada (ನ್ಯೂಸ್ ಕನ್ನಡ) Read More

ರಾಮಮಂದಿರ ಉದ್ಘಾಟನೆ ವಿಚಾರಕ್ಕೆ ಆಕ್ರೋಶ ಹೊರ ಹಾಕಿದ ಎನ್​ಸಿಪಿ ಪವಾರ್

ಮುಂಬೈ: ಜನವರಿ 22 ರಂದು ನಡೆಯಲಿರುವ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ  ಮುಖ್ಯಸ್ಥ ಶರದ್ ಪವಾರ್​ಗೆ ಅಹ್ವಾನ ಪತ್ರ ನೀಡಿಲ್ಲ. ಇದರಿಂದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಪವಾರ್​, ರಾಮ ಮಂದಿರ …

ರಾಮಮಂದಿರ ಉದ್ಘಾಟನೆ ವಿಚಾರಕ್ಕೆ ಆಕ್ರೋಶ ಹೊರ ಹಾಕಿದ ಎನ್​ಸಿಪಿ ಪವಾರ್ Read More

ಪಂತ್​ಗೂ ಕೋಟಿ ದೋಖಾ; ಐಪಿಎಲ್‌ ನಲ್ಲಿ ಮುಂಬೈ ತಂಡ ಪ್ರತಿನಿಧಿಸಿದ್ದ ಆಟಗಾರ ಅರೆಸ್ಟ್

ಮುಂಬೈ: ಮಾಜಿ ಅಂಡರ್​ 19 ಆಟಗಾರ ಮತ್ತು ಐಪಿಎಲ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಿದ್ದ ಮೃಣಾಂಕ್​ ಸಿಂಗ್​ ಎಂಬ ಕ್ರಿಕೆಟಿಗನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 25 ವರ್ಷದ ಮಾಜಿ ಕ್ರಿಕೆಟಿಗ ತಾಜ್​ ಪ್ಯಾಲೇಸ್​ ಸೇರಿದಂತೆ ಐಷಾರಾಮಿ ಹೋಟೆಲ್​​ಗಳಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ …

ಪಂತ್​ಗೂ ಕೋಟಿ ದೋಖಾ; ಐಪಿಎಲ್‌ ನಲ್ಲಿ ಮುಂಬೈ ತಂಡ ಪ್ರತಿನಿಧಿಸಿದ್ದ ಆಟಗಾರ ಅರೆಸ್ಟ್ Read More

ಭೀಕರ ರಸ್ತೆ ಅಪಘಾತ: 13 ಪ್ರಯಾಣಿಕರು ಸಜೀವ ದಹನ

ಮಧ್ಯಪ್ರದೇಶ:  ಬಸ್ ಡಂಪರ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರಯಾಣಿಕರು ಸಜೀವ ದಹನವಾಗಿದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಗಾಯಗೊಂಡ 18 ಕ್ಕೂ ಹೆಚ್ಚು ಜನರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. 11 …

ಭೀಕರ ರಸ್ತೆ ಅಪಘಾತ: 13 ಪ್ರಯಾಣಿಕರು ಸಜೀವ ದಹನ Read More

ಹಲವು ಜಿಲ್ಲೆಗಳಲ್ಲಿ ಜ.1 ರಿಂದ ಮೂರು ದಿನಗಳ ಕಾಲ ಮಳೆ

ಬೆಂಗಳೂರು: ರಾಜ್ಯಾದ್ಯಂತ ಮೈಕೊರೆಯುವ ಚಳಿ ಮುಂದುವರೆದಿದ್ದು ಅದರ ಜೊತೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, …

ಹಲವು ಜಿಲ್ಲೆಗಳಲ್ಲಿ ಜ.1 ರಿಂದ ಮೂರು ದಿನಗಳ ಕಾಲ ಮಳೆ Read More

ತಮಿಳುನಾಡಿನ ಸಚಿವ ಕೆ ಪೊನ್ಮುಡಿಗೆ ಮೂರು ವರ್ಷ ಜೈಲು ಶಿಕ್ಷೆ

ಚೆನ್ನೈ: ಪ್ರಮುಖ ಬೆಳವಣಿಗೆಯೊಂದರಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಕೆ ಪೊನ್ಮುಡಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 1.75 ಕೋಟಿ ರೂ. ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ಅವರ …

ತಮಿಳುನಾಡಿನ ಸಚಿವ ಕೆ ಪೊನ್ಮುಡಿಗೆ ಮೂರು ವರ್ಷ ಜೈಲು ಶಿಕ್ಷೆ Read More