Belgaum News

View All

Entertainment

View All

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ !

ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ …