Belgaum News

View All

Entertainment

View All

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಮೈಸೂರು: ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾಗದೇ ಶೇ.75ರಷ್ಟು ಮಳೆ  ಕೊರತೆಯಾಗಿರುವುದು ಕಂಡು ಬಂದಿದೆ. ಇದರಿಂದ ಕೃಷಿ ಚಟುವಟಿಕೆಯ ಮೇಲೆ ದುಷ್ಪರಿಣಾಮ ಬೀರಿದೆ. ಮೈಸೂರು ಜಿಲ್ಲೆಯಲ್ಲಿ …