Belgaum News

View All

Entertainment

View All

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ 

ದಾವಣಗೆರೆಗೆ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ 3 ರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ. ನಾಳೆ ಮಧ್ಯಾಹ್ನ 3:45 ಗಂಟೆಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್, ಪರವಾಗಿ …