Belgaum News

View All

Entertainment

View All

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಬೆಂಗಳೂರು: ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ ಎದುರಿಸಬೇಕಿದೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೇ 09ರಂದು ವಾದ ಪ್ರತಿವಾದ ಆಲಿಸಿ …