Belgaum News

View All

Entertainment

View All

ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ದಿಢೀರ್‌ ಹೃದಯಾಘಾತ

ತುಮಕೂರು: ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ತುಮಕೂರು ನಗರದ ಎಸ್.ಎಸ್. ಪುರಂನಲ್ಲಿ ನಡೆದಿದೆ. 54 ವರ್ಷದ ರಮೇಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರಿಗೆ ತುಮಕೂರು ನಗರದಲ್ಲಿ ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು. ರಮೇಶ್ ಅವರು …