Belgaum News

View All

Entertainment

View All

ಏಷ್ಯನ್​ ಕಿರಿಯರ ಅಥ್ಲೆಟಿಕ್ಸ್​ನಲ್ಲಿ ಕರ್ನಾಟಕದ ಶ್ರೀಯಾ ರಾಜೇಶ್​ಗೆ ಪದಕ

ಕರ್ನಾಟಕದ ಯುವ ಅಥ್ಲೀಟ್​ ಶ್ರೀಯಾ ರಾಜೇಶ್​ ದುಬೈನಲ್ಲಿ ನಡೆಯುತ್ತಿರುವ ಏಷ್ಯನ್​ 20 ವಯೋಮಿತಿಯ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ನ ಮೂರನೇ ದಿನವಾದ ಶುಕ್ರವಾರ ಮಹಿಳೆಯರ 400 ಮೀಟರ್​ ಹರ್ಡಲ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅವರು 59.20 ಸೆಕೆಂಡ್​ಗಳಲ್ಲಿ ಸ್ಪರ್ಧೆ ಮುಗಿಸುವ ಮೂಲಕ ಈ ಸಾಧನೆ …